ಎ.12-19 ಮೂಡಬಿದ್ರಿ ಆಳ್ವಾಸ್ “ಚಿಣ್ಣರಮೇಳ” (A.12-19 Moodabidri Alwas “Chinnaramela”)
ಎ.12-19 ಮೂಡಬಿದ್ರಿ ಆಳ್ವಾಸ್ “ಚಿಣ್ಣರಮೇಳ” ಮೂಡುಬಿದಿರೆಯ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಶಿಬಿರ (Moodabidri) ಮೂಡುಬಿದ್ರಿ : ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19ರ ವರೆಗೆ ಮೂಡುಬಿದಿರೆಯ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಚಿಣ್ಣರಮೇಳ 2026 ರಾಜ್ಯಮಟ್ಟದ ಮಕ್ಕಳಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಪ್ರತಿದಿನ ಪೂ.9.00 ರಿಂದ ಸಂಜೆ 4.30ರ ವರೆಗೆ ನಡೆಯಲಿರುವ ಈ ಶಿಬಿರವು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕವಾದ […]










