‘ಆ್ಯಗಾನ್ -೨೦೨೩’ಮ್ಯಾನೇಜ್ಮೆಂಟ್ ಫೆಸ್ಟ್
ಮೂಡಬಿದ್ರೆ ಆಳ್ವಾಸ್ ನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ಮೂಡುಬಿದಿರೆ: ನಿರ್ವಹಣೆಯು ಸರಿಯಾದ ಯೋಜನೆಯಿಂದ ಪ್ರಾರಂಭವಾಗಿ ನಿಯಂತ್ರಣದಿAದ ಕೊನೆಗೂಳ್ಳುವಂತಹದ್ದು. ಅದೇ ರೀತಿ ವಿದ್ಯಾರ್ಥಿಗಳಿಗೆ ಭವಿಷ್ಯದ ಕುರಿತು ಸರಿಯಾದ ಯೋಜನೆ ಹಾಗು ದೂರದೃಷ್ಟಿ ಇದ್ದರೆ ಬದುಕಿನಲ್ಲಿ ಸಫಲತೆ ಸಿಗುತ್ತದೆ ಎಂದು ಮುಂಬೈನ ಅಲೆಂಬಿಕ್ ಫಾರ್ಮಸ್ವಿಟಿಕಲ್ಸ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ಮತ್ತು ಬಿಸಿನೆಸ್ ಸಪೋರ್ಟ್ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ಹೇಳಿದರು. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿAಗ್ ಹಾಗೂ ತಂತ್ರಜ್ಞಾನ ಕಾಲೇಜಿನ ಸ್ನಾತಕೋತ್ತರ ಎಂ.ಬಿ.ಎ ವಿಭಾಗದ ವತಿಯಿಂದ ಎರಡು […]










