# Tags

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ (Clebration of “Alvas Christmas” by Alvas Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ಉನ್ನತ ಭರವಸೆಯೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ (Moodabidri) ಮೂಡಬಿದ್ರಿ, ವಿದ್ಯಾಗಿರಿ: ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ, ಆರಾಧನೆಯ ಮೂಲಕ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ನೆರವೇರಿತು. ಕ್ರಿಸ್‌ಮಸ್‌ ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ […]

ನ. 21, 22 ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಚಾರುವಸಂತ’ ನಾಟಕ ಕೃತಿ ಬಿಡುಗಡೆ, ಪ್ರದರ್ಶನ, ರಂಗಪಯಣ ಉದ್ಘಾಟನೆ (Non 21, 22 “Charu Vasantha drama release, Play)

ನ.21, 22 ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಚಾರುವಸಂತ’ಪ್ರದರ್ಶನ, ನಾಟಕ ಕೃತಿ ಬಿಡುಗಡೆ, ರಂಗಪಯಣ ಉದ್ಘಾಟನೆ ಚೈತ್ರಯಾತ್ರೆಗೆ ಸಿದ್ಧಗೊಂಡ ಆಳ್ವಾಸ್ ನ ‘ಚಾರುವಸಂತ’ (Moodabidri) ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮಹತ್ವದ ಪ್ರಯೋಗ, ನಾಡೋಜ ಹಂಪನಾ ವಿರಚಿತ ದೇಸೀ ಮಹಾಕಾವ್ಯದ ರಂಗರೂಪ “ಚಾರುವಸಂತ ” ನಾಟಕವು ಮತ್ತೆ ರಂಗಕ್ಕೆ ಬರಲು ಸಿದ್ಧತೆ ನಡೆಸಿದೆ. ನ.21 ,22 ರಂದು ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಮೊದಲೆರಡು ಪ್ರದರ್ಶನ ಏರ್ಪಡಿಸಲಾಗಿದೆ.ಡಾ.ನಾ. ದಾಮೋದರ ಶೆಟ್ಟಿ ರಚಿಸಿದ, ಡಾ. ಜೀವನ್ ರಾಂ ಸುಳ್ಯ […]

ಮೂಡಬಿದಿರೆ: ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ – 2024 (Moodabidri : “Gaddige” Coastal Marathi Convention – 2024)

ಮೂಡಬಿದಿರೆ: ‘ಗದ್ದಿಗೆ‘ ಕರಾವಳಿ ಮರಾಟಿ ಸಮಾವೇಶ – 2024 (Moodabidri) ಮೂಡಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ, ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ  ಡಾ ಎಚ್.ಸಿ. ಮಹಾದೇವಪ್ಪ ಹೇಳಿದರು. ಮೂಡಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ […]

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿಮದ್ದಿನ ಬೆರಗು (Deepavali Celebration at Alvas College Moodabidri)

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿ ಮದ್ದಿನ ಬೆರಗು  ಬೆಳಕು ಅಂತರಂಗ ಅರಳಿಸಲಿ, ಸಂಬಂಧವೇ ಸಂಪತ್ತಾಗಲಿ: ಡಾ. ಆಳ್ವ ಆಶಯ (Moodabidri) ಮೂಡಬಿದಿರೆ, ವಿದ್ಯಾಗಿರಿ: ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ, ಬೆಳಗುವ ಬೆರಗು ‘ಆಳ್ವಾಸ್ ದೀಪಾವಳಿ’ಯ ಸೊಬಗು.ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ ಸರ್ವ ಹಬ್ಬಗಳನ್ನು […]

ಯಾರೇ ವಿದ್ಯಾರ್ಥಿಗಳು ಅನುಪಯುಕ್ತರಲ್ಲ: ಎಸ್ ಎಸ್ ನಾಯಕ್ (No students is useless : SS Nayak)

ಯಾರೇ ವಿದ್ಯಾರ್ಥಿಗಳು ಅನುಪಯುಕ್ತರಲ್ಲ: ಎಸ್ ಎಸ್ ನಾಯಕ್ (Moodabidri) ಮೂಡುಬಿದಿರೆ: ವಿದ್ಯಾರ್ಥಿಗಳು ಅನುಪಯುಕ್ತರಲ್ಲ. ತಮ್ಮ ಜ್ಞಾನವನ್ನು ಸರಿಯಾಗಿ ಬಳಸಿಕೊಳ್ಳದಿರುವುದು ವೈಫಲ್ಯಕ್ಕೆ ಕಾರಣ ಎಂದು ಐಸಿಎಐ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಎಸ್ ಎಸ್. ನಾಯಕ್ ಅಭಿಪ್ರಾಯಪಟ್ಟರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಬಿಬಿಎ ವಿಭಾಗವು ಹಮ್ಮಿಕೊಂಡ  ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಬರುವ ಎಲ್ಲಾ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದ ಅವರು, ರಸ್ತೆ ಪ್ರಯಾಣಕ್ಕೆ ಹಂಪ್ […]

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (‘Gadige’ Coastal Marathi Coverence 2024 at Alvas College on Nov 9-10)

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (Mangaluru) ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಠಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಠಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಠಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್. ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು, ನಮ್ಮ […]

 ಲೇಕ್ 2024: 14ನೇ ದ್ವೈವಾರ್ಷಿಕ ಸರೋವರ ವಿಚಾರ ಸಂಕಿರಣದ ಸಮಾರೋಪ (Lake 2024: Conclusion of the 14th Biennial Lake Symposium)

ಲೇಕ್ 2024: 14ನೇ ದ್ವೈವಾರ್ಷಿಕ ಸರೋವರ ವಿಚಾರ ಸಂಕಿರಣದ ಸಮಾರೋಪ    ‘ಕೆರೆಗಳು ಮಾನವನ ಜೀವನದ ಅತಿ ದೊಡ್ಡ ಪ್ರಾಣವಾಯು’: ಡಾ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ   (Moodabidri) ಮೂಡಬಿದ್ರಿ, ವಿದ್ಯಾಗಿರಿ: ವಿಜ್ಞಾನಿ ಇದ್ದಲ್ಲಿ ಜ್ಞಾನ, ಜ್ಞಾನ ಇದ್ದಲ್ಲಿ ಕಲೆ ಇರುತ್ತದೆ. ಅಂತೆಯೇ, ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಮತ್ತು ಕಾಳಜಿಯೂ ಇರುತ್ತದೆ ಎಂದು ಮೂಡುಬಿದಿರೆಯ ಶ್ರೀ ಜೈನಮಠದ  ಡಾ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ  ಹೇಳಿದರು.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆ, ಬೆಂಗಳೂರಿನ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ (Addition of new pharmacy degree college to Alwas Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ (Moodabidri) ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ  ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು,   2024-25ನೇ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದೆ. ಇದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರಿನಿಂದ ಸಂಯೋಜಿಸಲ್ಪಟ್ಟಿದೆ […]

ಮೂಡಬಿದ್ರಿ: ಆಳ್ವಾಸ್‌ನಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ (78th Independence day Celebration by Alva’s Moodabidri)

ಮೂಡಬಿದ್ರಿ: ಆಳ್ವಾಸ್‌ನಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ  ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ. ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ […]

ಮೂಡಬಿದ್ರಿ: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕಗಳ ದಿನಾಚರಣೆ ‘ಇನಾಮು – 2024’(At Alvas Moodabidri, Inamu – 2024 program)

ಮೂಡಬಿದ್ರಿ: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕಗಳ ದಿನಾಚರಣೆ ‘ಇನಾಮು – 2024’ ಮೂಡಬಿದ್ರಿ: ಆಳ್ವಾಸ್ ಪದವಿ ಕಾಲೇಜು ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ವಿವಿಧ ವಿದ್ಯಾರ್ಥಿ ಘಟಕಗಳ ದಿನಾಚರಣೆ ‘ಇನಾಮು – 2024’ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್. ಶಶಿಕುಮಾರ್ (N Shashikumar) ಉದ್ಘಾಟಿಸಿದರು. ಅವರು ಮಾತನಾಡಿ, ವೈಯಕ್ತಿಕ ಬದುಕನ್ನು ಸಮಾಜದಲ್ಲಿ ಅತ್ಯುತ್ತಮವಾಗಿ ಕಟ್ಟುಕೊಳ್ಳುವುದೇ ದೇಶ ಕಟ್ಟುವ ಕಾರ್ಯ. ಹಲವು ಯುವಕರು […]

  • 1
  • 2