Tag: alvas education trusty vivek alva

ಕ್ರೀಡೆ ಶಾಲಾ ಕಾಲೇಜು ಸ್ಪರ್ಧೆ

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026 (District Level Swimming Competition for Boys and Girls in the Age Group of 14 and 17 Years 2026)

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ (Moodabidri) ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 03 ಚಿನ್ನ, 06 […]

fastival

ಆಳ್ವಾಸ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರಿ : ಸಂಭ್ರಮದ ಕ್ರಿಸ್ಮಸ್ಆಚರಣೆ (Alva’s Alva’s Education Foundation Moodbidri: Festive Christmas Celebration)

ಆಳ್ವಾಸ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರಿ : ಸಂಭ್ರಮದ ಕ್ರಿಸ್ಮಸ್ಆಚರಣೆ ನೋವಿಗೆ ಸ್ಪಂದಿಸುವುದೇ ನಿಜವಾದ ಧರ್ಮ : ನಿವೃತ್ತ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ (Moodabidri) ಮೂಡುಬಿದಿರೆ: ನೋವಿಗೆ ಸ್ಪಂದಿಸುವುದೇ ನಿಜವಾದ ಧರ್ಮ. ಅಂಧಕಾರ, ಅಸ್ಪೃಶ್ಯತೆ, ಮಾನವ ಬಲಿ, ವರದಕ್ಷಿಣೆ ಮೊದಲಾದ ಅಮಾನವೀಯ ಆಚರಣೆಗಳಿಂದ ಜನರನ್ನು ರಕ್ಷಿಸಿದ ಯೇಸು ನಡೆದ ದಾರಿಯೇ ಮಾನವ ಧರ್ಮ ಎಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ.     ಅವರು ಆಳ್ವಾಸ್ ಶಿಕ್ಷಣ […]

ಕ್ರೀಡೆ ಶಾಲಾ ಕಾಲೇಜು

ಅಂತರ್ ಕಾಲೇಜು ಬೆಸ್ಟ್ ಫಿಸಿಕ್: ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ (Inter-College Best Physic : Alva’s College wins comprehensive award)

ಅಂತರ್ ಕಾಲೇಜು ಬೆಸ್ಟ್ ಫಿಸಿಕ್: ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ ಆಳ್ವಾಸ್‌ನ ಕಿಶನ್‌ಗೆ ಮಿಸ್ಟರ್ ಮಂಗಳೂರು ಯುನಿರ್ವಸಿಟಿ ಪ್ರಶಸ್ತಿ  (Moodabidri) ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ.    ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿ ಮತ್ತು ಪ್ರಥಮ್ ಮೋಸ್ಟ್ ಮಸ್ಕ್ಯುಲರ್‌ ಪ್ರಶಸ್ತಿಯನ್ನು ಪಡೆದುಕೊಂಡರು.    16ನೇ ಬಾರಿ ಸಮಗ್ರ ಪ್ರಶಸ್ತಿಯನ್ನು […]

ಶಾಲಾ ಕಾಲೇಜು

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ (NSS activities inaugurated at Nitte Technical College)

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ (Nitte) ನಿಟ್ಟೆ : ವಿದ್ಯಾರ್ಥಿಗಳು ಜೀವನವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೋರ್ವ ಮಾನವನೂ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅತ್ಯಗತ್ಯ. ಇದರಿಂದ ಜೀವನದ ಮೌಲ್ಯಗಳನ್ನು ಕಲಿಯಬಹುದಾಗಿದೆ’ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು.  ಅವರು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ 2025–26ನೇ ಸಾಲಿನ ಚಟುವಟಿಕೆಗಳನ್ನು ಸಂಭ್ರಮ್ […]

fastival

ಮೂಡಬಿದ್ರಿ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ (Moodbidri: 79th Independence Day celebration by Alva’s Education Foundation)

ಮೂಡಬಿದ್ರಿ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಎಲ್ಲರ ಶ್ರಮದಿಂದ ಆಧುನಿಕ ಭಾರತ ನಿರ್ಮಾಣ ಸಾಧ್ಯ: ನಿವೃತ್ತ ಲೆ. ಜನರಲ್ ಅರುಣ್     (Moodabidri) ಮೂಡಬಿದ್ರಿ : ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು.  ವಿದ್ಯಾಗಿರಿಯ ಕೆ. ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ (Government school children should not be treated with inferiority: Vivek Alva)

ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ ಸಾಣೂರು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ (Karkala) ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಉದ್ಘಾಟಿಸಿದರು. […]

eMedia Kannada  @2025. All Rights Reserved.