Uncategorised
ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ
ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ (Moodabidri) ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡಿನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. […]

