Tag: ALVAS VIRASAT

ಮನೋರಂಜನೆ

ಆಳ್ವಾಸ್ ವಿರಾಸತ್ ನಲ್ಲಿ ನೃತ್ಯ ವರ್ಷಧಾರೆ, ರಾಮ- ಕೃಷ್ಣರ ನೃತ್ಯಾರಾಧನೆ (Alvas Virasath Moodabidre)

ಆಳ್ವಾಸ್ ವಿರಾಸತ್ ನಲ್ಲಿ ನೃತ್ಯ ವರ್ಷಧಾರೆ, ರಾಮ– ಕೃಷ್ಣರ ನೃತ್ಯಾರಾಧನೆ (Moodabidre) ವಿದ್ಯಾಗಿರಿ (ಮೂಡುಬಿದಿರೆ):  ಆಗಸದಲ್ಲಿ  ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್‌ ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ೩೦ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವ. ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುತ ಗೊಂಡ ಭಾರತೀಯ […]

ಪ್ರಚಲಿತ ಫ್ಯಾಷನ್

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು (A Lavish drive to Alvas Virasat)

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು  ಶ್ರದ್ಧಾ ಭಕ್ತಿಯ ಮೆರುಗು ನೀಡಿದ ಸಾಂಸ್ಕೃತಿಕ ರಥ ಸಂಚಲನ   (Moodabidre) ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Governer Thavarchand Gehlot) ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, ೨೯ನೇ ವಿರಾಸತ್ ಅನ್ನು  ಗುರುವಾರ ಸಂಜೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. […]

eMedia Kannada  @2025. All Rights Reserved.