ಕುಂದಾಪುರ : ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು (Kundapur: A woman who was trucking near Bhagimane, Hosangadia, drowned in the river and died)
ಕುಂದಾಪುರ : ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ಮೃತ ದುರ್ದೈವಿ (Kundapora) ಕುಂದಾಪುರ : ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ತೆರಳಿದ್ದ ಮಹಿಳೆಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಘಟಿಸಿದೆ. ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಮೃತಪಟ್ಟ ಮಹಿಳೆ ಕುಂದಾಪುರದಿಂದ 8-10 ಜನರ ತಂಡವೊಂದು ಹೊಸಂಗಡಿಯ ಮೆಟ್ಕಲ್ ಗುಡ್ಡ […]


