# Tags

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ(Central Government is protecting Prajwal Revanna:CM Siddaramaiah

*ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ*: *ಸಿಎಂ ಸಿದ್ದರಾಮಯ್ಯ* ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ […]

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾಗಾಂಧಿ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ  ನವದೆಹಲಿ: ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಣಿಪುರದ ಜನರು ನಂಬಿಕೆಯನ್ನು ಮರಳಿ ಪಡೆದು ಪುಟಿದೇಳಬೇಕು ಎಂದು ಮಣಿಪುರದ ಜನತೆಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 2.5 ನಿಮಿಷಗಳ ವಿಡಿಯೊ ಸಂದೇಶದಲ್ಲಿ ”ಒಬ್ಬ ತಾಯಿಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಂಡಿದ್ದು, ಶಾಂತಿ ಸೌಹಾರ್ದತೆಗೆ ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” […]

ಮುಸ್ಲಿಂ ಸಮುದಾಯಕ್ಕಿರುವ ಮೀಸಲಾತಿ ಕೊನೆಗೊಳಿಸುವುದು ನಮ್ಮ ಗುರಿ- ಅಮಿತ್ ಶಾ  

ಮಹಾರಾಷ್ಟ್ರ ನಾಂದೇಡ್; ಮುಸ್ಲಿಂ ಸಮುದಾಯಕ್ಕೆ ಇರುವ ಮೀಸಲಾತಿ ಕೊನೆಗೊಳಿಸಬೇಕು. ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಸಂಭ್ರಮಾಚರಣೆಯ ಅಂಗವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಶಾ, ಮುಸ್ಲಿಮರಿಗೆ ಯಾವುದೇ ಮೀಸಲಾತಿ ಇರಬಾರದು. ಅದು ನಮ್ಮ ಮಾನ್ಯತೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ […]

 ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಗೃಹ ಸಚಿವ ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ನವದೆಹಲಿ:   ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.  ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ […]