Tag: amith shah

Uncategorised

  ರೇಖಾ ಗುಪ್ತಾರಿಗೆ ದಿಲ್ಲಿ ಮುಖ್ಯಮಂತ್ರಿ ಗಾದಿ : ಇಂದು ಪ್ರಮಾಣ ವಚನ (Rekha Gupta to be sworn in as Delhi Chief Minister today)

  ರೇಖಾ ಗುಪ್ತಾರಿಗೆ ದಿಲ್ಲಿ ಮುಖ್ಯಮಂತ್ರಿ ಗಾದಿ : ಇಂದು ಪ್ರಮಾಣ ವಚನ (New Delhi) ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಕಳೆದ 12 ದಿನಗಳ ಕಸರತ್ತಿನ ಆಯ್ಕೆಯಲ್ಲಿ ರೇಖಾ ಗುಪ್ತಾರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ. ಇಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ಕಳೆದ 27 ವರ್ಷಗಳ ಬಳಿಕ ರಾಜಧಾನಿಯಲ್ಲಿ […]

ರಾಜಕೀಯ

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ(Central Government is protecting Prajwal Revanna:CM Siddaramaiah

*ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ*: *ಸಿಎಂ ಸಿದ್ದರಾಮಯ್ಯ* ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ […]

ಅಪರಾಧ ದೇಶ-ವಿದೇಶ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾಗಾಂಧಿ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ  ನವದೆಹಲಿ: ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಣಿಪುರದ ಜನರು ನಂಬಿಕೆಯನ್ನು ಮರಳಿ ಪಡೆದು ಪುಟಿದೇಳಬೇಕು ಎಂದು ಮಣಿಪುರದ ಜನತೆಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 2.5 ನಿಮಿಷಗಳ ವಿಡಿಯೊ ಸಂದೇಶದಲ್ಲಿ ”ಒಬ್ಬ ತಾಯಿಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಂಡಿದ್ದು, ಶಾಂತಿ ಸೌಹಾರ್ದತೆಗೆ ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” […]

ರಾಜಕೀಯ

ಮುಸ್ಲಿಂ ಸಮುದಾಯಕ್ಕಿರುವ ಮೀಸಲಾತಿ ಕೊನೆಗೊಳಿಸುವುದು ನಮ್ಮ ಗುರಿ- ಅಮಿತ್ ಶಾ  

ಮಹಾರಾಷ್ಟ್ರ ನಾಂದೇಡ್; ಮುಸ್ಲಿಂ ಸಮುದಾಯಕ್ಕೆ ಇರುವ ಮೀಸಲಾತಿ ಕೊನೆಗೊಳಿಸಬೇಕು. ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಸಂಭ್ರಮಾಚರಣೆಯ ಅಂಗವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಶಾ, ಮುಸ್ಲಿಮರಿಗೆ ಯಾವುದೇ ಮೀಸಲಾತಿ ಇರಬಾರದು. ಅದು ನಮ್ಮ ಮಾನ್ಯತೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ […]

ದೇಶ-ವಿದೇಶ ರಾಜಕೀಯ

 ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಗೃಹ ಸಚಿವ ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ನವದೆಹಲಿ:   ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.  ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ […]

eMedia Kannada  @2025. All Rights Reserved.