ಸಂಘ, ಸಂಸ್ಥೆಗಳು
ಕನ್ನಡ ಮಾಧ್ಯಮ ಶಾಲೆಗಳಿಂದಲೇ ಕನ್ನಡ ಭಾಷೆಯ ಉಳಿವು, ಬೆಳವಣಿಗೆ : ರಾಜ್ಯ ಪ್ರಶಸ್ತಿ ವಿಜೇತ ಆನಂದ್ ಸಿ. ತಿರುಮಲ (Survival and Growth of the Kannada Language Depend on Kannada-Medium Schools: State Award Winner Anand C. Thirumala)
ಕನ್ನಡ ಮಾಧ್ಯಮ ಶಾಲೆಗಳಿಂದಲೇ ಕನ್ನಡ ಭಾಷೆಯ ಉಳಿವು, ಬೆಳವಣಿಗೆ : ರಾಜ್ಯ ಪ್ರಶಸ್ತಿ ವಿಜೇತ ಆನಂದ್ ಸಿ. ತಿರುಮಲ ಗಾಂಧಿ ಭವನದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ 71ನೇ ಕನ್ನಡ ರಾಜ್ಯೋತ್ಸವ ಪುರಸ್ಕಾರ ಸಮಾರಂಭ (Mandya) ಮಂಡ್ಯ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದರ ಜೊತೆಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳನ್ನು ಪ್ರೋತ್ಸಾಹಿಸುವ ಮೂಲಕ ಭವಿಷ್ಯದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಕವಿ, ಲೇಖಕ ಆನಂದ್ ಸಿ. ತಿರುಮಲ ಅಭಿಪ್ರಾಯಪಟ್ಟರು. ನಗರದ ಗಾಂಧಿ […]

