ಜಿಲ್ಲಾಡಳಿತ
ಸಂಘ, ಸಂಸ್ಥೆಗಳು
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ (Scout and Guides team meets District President of Bharat Scouts and Guides, Deputy Commissioner Swaroop K.T.)
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ (Udupi)ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ಸ್ ಆಯುಕ್ತರಾದ ಜನಾರ್ದನ್ ಕೊಡವೂರು, ಜಿಲ್ಲಾ ಕೋಶಾಧಿಕಾರಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ […]

