ಧಾರ್ಮಿಕ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉದ್ಯಮಿ ಅನಂತ ಅಂಬಾನಿ ಭೇಟಿ (Businessman Anant Ambani visits Udupi Sri Krishna Mutt)
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉದ್ಯಮಿ ಅನಂತ ಅಂಬಾನಿ ಭೇಟಿ ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ (udupi) ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಂತ್ ಅಂಬಾನಿಯವರು ಭಾನುವಾರ ಸಂಜೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಅನಂತ್ ಅಂಬಾನಿ, ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಶೀರೂರು ಮಠಾಧೀಶರು […]

