Tag: ANDRA PFRDESH CM CHANDRABABU NAIDUCM

Crime

ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು (Private sleeper coach bus catches fire: More than 20 passengers burnt to death)

ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಬೆಂಕಿ: 2೦ ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು ಪ್ರಧಾನಿ ಮೋದಿ, ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ (Karnool) ಕರ್ನೂಲ್ : ಇಂದು ಬೆಳಗ್ಗಿನ ಜಾವ  ಕರ್ನೂಲ್ ಹೊರವಲಯದಲ್ಲಿರುವ ಚಿನ್ನೇಕೂರಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ಸೊಂದು ಹೊತ್ತಿ ಉರಿದಿದ್ದು, 25 ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.      ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಸ್ಲೀಪರ್ ಕೋಚ್, ಬೆಳಗಿನ ಜಾವ […]

eMedia Kannada  @2025. All Rights Reserved.