Tag: anganawadi

ಕರಾವಳಿ ವಿಡಿಯೋ

ಮುದರಂಗಡಿ ಅಂಗನವಾಡಿ ಕೇಂದ್ರದ ಬಳಿ ಮರಗಳ ಸಾಲು: ತೆರವಿಗೆ ಪಾಲಕರ ಆಗ್ರಹ.

ಮುದರಂಗಡಿ ಅಂಗನವಾಡಿ ಕೇಂದ್ರದ ಬಳಿ ಮರಗಳ ಸಾಲು: ತೆರವಿಗೆ ಪಾಲಕರ ಆಗ್ರಹ. ಉಡುಪಿ: ಮದರಂಗಡಿ ಗ್ರಾಮ ಪಂಚಾಯಿತಿಯ ಸಾಂತೂರು ಗ್ರಾಮದ ಚರ್ಚ್‌ ಎದುರಿರುವ ಅಂಗನವಾಡಿ ಕೇಂದ್ರದ ಎದುರು ನಾಲ್ಕು ಬೃಹತ್ ಮರಗಳಿದ್ದು, ಮರ ತೆರವುಗೊಳಿಸಲು ಹಿಂದೇಟು ಹಾಕುತ್ತಿರುವ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ.  ಇಪ್ಪತ್ತಕ್ಕೂ ಅಧಿಕ ಮಕ್ಕಳಿದ್ದ ಅಂಗನವಾಡಿ ಕೇಂದ್ರದಲ್ಲಿ ಈಗ ಕೇವಲ 10 ಮಕ್ಕಳು ಮಾತ್ರ ಇದ್ದಾರೆ.  ಮುದರಂಗಡಿ ಗ್ರಾಮ ಪಂಚಾಯತ್ ಹಲವಾರು ಬಾರಿ ಈ ಬಗ್ಗೆ ಅರಣ್ಯ […]

ಕರಾವಳಿ

ಕರ್ನಾಟಕ ರಾಜ್ಯ ಅಂಗನವಾಡಿ ತಾಲೂಕುಗಳ ಜಂಟಿ ಸಮಾವೇಶ

ಉಡುಪಿ : ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಇಂದು ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ, ಕಾಪು,ಬ್ರಹ್ಮಾವಾರ, ಕುಂದಾಪುರ ತಾಲೂಕುಗಳ ಜಂಟಿ ಸಮಾವೇಶ ನಡೆಯಿತು.  ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ ರವರು ಸಮಾವೇಶ ಉದ್ಘಾಟಿಸಿ ರಾಜ್ಯದ ಅಂಗನವಾಡಿ ನೌಕರರ ಸಮಸ್ಯೆ ಬಗ್ಗೆ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾ ಅಧ್ಯಕ್ಷರಾದ ಭಾರತಿ ವಹಿಸಿದರು.  ಸಭೆಯಲ್ಲಿ ಸಂಘ ದ ಜಿಲ್ಲಾ ಕಾರ್ಯದರ್ಶಿ ಸುಶೀಲಾ ನಾಡ,ಜಿಲ್ಲಾ […]

eMedia Kannada  @2025. All Rights Reserved.