ಕಾಪು ತಾಲೂಕು ಆಡಳಿತ
ಸಂಘ, ಸಂಸ್ಥೆಗಳು
ಕಾಪು ಹಲಸು ಮೇಳಕ್ಕೆ ಚಾಲನೆ (Kaup jackfruit fair kicks off)
ಕಾಪು ಹಲಸು ಮೇಳಕ್ಕೆ ಚಾಲನೆ ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ ಜರಗಿದ ಬೃಹತ್ ಹಲಸು ಮೇಳ (Kaup) ಕಾಪು : ಸಂಸ್ಕೃತಿ ಈವೆಂಟ್ಸ್ ಪಸ್ತುತಿಯಲ್ಲಿ ಅನಿಲ್ ಕುಮಾರ್ ಸಾರಥ್ಯದಲ್ಲಿ ಶುಕ್ರವಾರ ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ ಜರಗಿದ ಬೃಹತ್ ಹಲಸು ಮೇಳವನ್ನು ಕಾಪು ತಾಲ್ಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್. ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮೇಳಗಳ ಆಯೋಜನೆಯಿಂದ ನಮ್ಮ ಊರಿನ ವ್ಯಾಪಾರಿಗಳ ವ್ಯಾಪಾರಕ್ಕೆ ಪ್ರೋತ್ಸಾಹಕವಾಗುವುದರ ಜೊತೆಗೆ ಆರ್ಥಿಕ ಸಬಲೀಕರಣಕ್ಕೆ ಸಹಾಯಕವಾಗಲಿದೆ. ಕಾಪು ಹಲಸು ಮೇಳದ […]

