Tag: anitha d'souza belman

ರಾಜಕೀಯ

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ (Anita D’Souza from Karkala Belman elected as State Mahila Congress General Secretary)

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ  (Karkala) ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ‌ ಅವರ ಆದೇಶದಂತೆ  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಅವರನ್ನು ನೇಮಕ ಮಾಡಲಾಗಿದೆ.  ಅನಿತಾ ಡಿಸೋಜ […]

ರಾಜಕೀಯ

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದಾರೆ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ (MLA Sunil Kumar is misleading people through false statements : Anita D’Souza)  

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದಾರೆ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ   (Karkala) ಕಾರ್ಕಳ : ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಒಲೈಕೆ ನೀತಿ ಎಂಬ ಸುಳ್ಳು ಆರೋಪ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಜನರು ಸ್ವಯಂ ಪ್ರೇರಿತರಾಗಿ ಧ್ವನಿ ಎತ್ತಬೇಕು ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅನಿತಾ ಡಿಸೋಜಾ ಬೆಳ್ಮಣ್‌ ಆಗ್ರಹಿಸಿದ್ದಾರೆ.  ಜನ ವಿರೋಧಿ ಆಡಳಿತ ನೀಡಿ ಅಧಿಕಾರವನ್ನು […]

PROBLEMS ವಿಡಿಯೋ

ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣದ  ವಿರುದ್ಧ ಬೃಹತ್ ಜನಾಗ್ರಹ ಸಭೆ

ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣದ  ವಿರುದ್ಧ ಬೃಹತ್ ಜನಾಗ್ರಹ ಸಭೆ ಕ್ಷೇತ್ರದ ಜನಪ್ರತಿನಿಧಿಗಳಾಗಲೀ, ನಾಗರೀಕರಾಗಲೀ ಕೈ ಬಳೆ ತೊಟ್ಟಿಲ್ಲ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೋರಾಟ ಸಮಿತಿಯ ಮುಖ್ಯಸ್ಥರಾಗಿ ಸುಹಾಸ್ ಹೆಗ್ಡೆ ನಂದಳಿಕೆ ಮುಂದಾಳತ್ವದಲ್ಲಿ ಹೋರಾಟಕ್ಕೆ ಮುನ್ನುಡಿ (Padubidri) ಪಡುಬಿದ್ರಿ: ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ಅಳವಡಿಕೆಗೆ ಮುಂದಾಗುವ ದುರಾಲೋಚನೆ ಬದಿಗಿರಿಸಲಿ. ಕೇವಲ ೬ಕಿ.ಮೀ ಅಂತರದಲ್ಲಿ ಎರಡು ಟೋಲ್ ಗೇಟ್ ನಿರ್ಮಾಣ ಸಾಧುವಲ್ಲ. ಪ್ರಸ್ತುತ ಆಡಳಿತದಲ್ಲಿ ಅಭಿವೃದ್ಧಿಯ ವಿಚಾರವೇ ಇಲ್ಲವಾಗಿದ್ದು, ಕೇವಲ […]

eMedia Kannada  @2025. All Rights Reserved.