ಧಾರ್ಮಿಕ
ಕಾಪು ಶ್ರೀ ಹೊಸ ಮಾರಿ ಗುಡಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ. (Union Minister H. D. Kumaraswamy visits the Sri Hosa Mari Gudi in Kaup.)
ಕಾಪು ಶ್ರೀ ಹೊಸ ಮಾರಿ ಗುಡಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ. ಅನುಗ್ರಹ ಪ್ರಸಾದ ಸ್ವೀಕರಿಸಿದ ಎಚ್ ಡಿ ಕುಮಾರಸ್ವಾಮಿ ಕುಟುಂಬ (Kaup) ಕಾಪು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರು ಸೋಮವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಅವರ ಶ್ರೀಮತಿ ಅನಿತಾ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ದಂಪತಿ ಉಪಸ್ಥಿತರಿದ್ದರು. ಹೊಸ ಮಾರಿ ಗುಡಿಯ ವ್ಯವಸ್ಥಾಪನಾ ಸಮಿತಿ […]

