ರಾಜಕೀಯ
56 ಇಂಚು ಸುತ್ತಳತೆಯ ಮೋದಿಯ ಎದೆಗೆ ಮಣಿಪುರದ ಘಾಸಿ ಚುಚ್ಚಲು 79 ದಿನ ಬೇಕಾಯಿತೇ? ಅನಿತಾ ಡಿಸೋಜಾ ಪ್ರಶ್ನೆ
ಕಾರ್ಕಳ : ಮಣಿಪುರದಲ್ಲಿ ಕುಕಿ-ಬೋ ಸಮುದಾಯದ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಕುಕೃತ್ಯಕ್ಕೆ ಸುಪ್ರೀಂಕೋರ್ಟ್ ಹಾಕಿರುವ ಛೀಮಾರಿ ಕೇಂದ್ರದ ನಿಷ್ಕ್ರಿಯತೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ಕೃತ್ಯಗಳು ನಡೆಯಲು ಅಲ್ಲಿನ ರಾಜ್ಯ ಸರಕಾರದ ಪಾಲೆಷ್ಟಿದೆಯೋ, ಕೇಂದ್ರದ ಪಾಲು ಅಷ್ಟೇ ಇದೆ ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತಿವಿದು, ಮಗುವನ್ನು ಹೊರ ತೆಗೆದು ಅದನ್ನು ತ್ರಿಶೂಲದಿಂದ ಚುಚ್ಚಿ […]

