# Tags

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ – 71 ದಿನದ ಬಳಿಕ ಕೇರಳದ ಲಾರಿ, ಚಾಲಕ ಅರ್ಜುನ್‌ ಮೃತದೇಹ ಪತ್ತೆ (Ankola : Shirooru Hill collapse Tragedy – Kerala lorry driver Arjun’s dead body found after 71 days)

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ – 71 ದಿನದ ಬಳಿಕ ಕೇರಳದ ಲಾರಿ, ಚಾಲಕ ಅರ್ಜುನ್‌ ಮೃತದೇಹ ಪತ್ತೆ (Ankola) ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಲಾರಿ ಹಾಗೂ ಚಾಲಕ ಅರ್ಜುನ್‌ ಅವರ ಮೃತದೇಹ ಬುಧವಾರ (ಸೆ.25ರಂದು) ಪತ್ತೆ ಆಗಿದೆ ಎಂದು ವರದಿಯಾಗಿದೆ.  ಕಳೆದ 6  ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಯ ಮೂಲಕ ಗಂಗಾವಳಿ ನದಿಯಲ್ಲಿ ಮುಳುಗಿದ್ದ ಅರ್ಜುನ್‌ ಅವರ ಲಾರಿ ಪತ್ತೆಯಾಗಿದ್ದು, ಲಾರಿಯೊಳಗೆ ಅರ್ಜುನ್‌ ಅವರ ಮೃತದೇಹ […]