ರಾಜಕೀಯ
ಅನ್ನಭಾಗ್ಯ: ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಅನ್ನಭಾಗ್ಯ: ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ನೀಡಲು ನಿರ್ಧರಿಸಿದೆ. ಈಗಾಗಲೇ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆಜಿ ಅಕ್ಕಿಗೆ ರೂ 170 ನೀಡಲು ತೀರ್ಮಾನ […]

