ವ್ಯವಹಾರ
ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ
ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ 2022 – 23ನೇ ಸಾಲಿನ 32ನೇ ವಾರ್ಷಿಕ ಮಹಾಸಭೆ ಶನಿವಾರ ಸಂಜೆ ಕಾಪುವಿನ ಹೋಟೆಲ್ K1 ಸಭಾಭವನದಲ್ಲಿ ಜರಗಿತು. ಸಭೆಯನ್ನು ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು. ಸಮ್ಮಾನ : ಸೌತ್ ಕೆನರಾ ಫೋಟೋಗ್ರಾಫಸ್೯ […]

