Tag: ansar ahammad

PROBLEMS protest

ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Unscientific work on NH 66: Karnataka Rakshana Vedike warns of protest)

ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Kaup) ಕಾಪು : ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿಯಿಂದ ಪ್ರತಿದಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಹೆದ್ದಾರಿಯ ವಿವಿಧ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ.  ಗುರುವಾರ ಕಾಪು ಪ್ರೆಸ್‌ಕ್ಲಬ್‌ನಲ್ಲಿ ಜರಗಿದ ಸುದ್ದಿ ಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಹೆಜಮಾಡಿ- ಪಡುಬಿದ್ರಿ ಸರ್ವಿಸ್ ರಸ್ತೆಯ […]

PROBLEMS

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ; ಹೋರಾಟಕ್ಕೆ ಸಜ್ಜಾದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ (Indrali railway bridge work delayed; National Highway Struggle Committee ready to fight)

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ; ಹೋರಾಟಕ್ಕೆ ಸಜ್ಜಾದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ  ಫೆ.8ರಂದು ಸಮಾಲೋಚನಾ ಸಭೆ (Udupi) ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹೋರಾಟಕ್ಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇದೇ ಫೆ.8ರಂದು ಸಂಜೆ 4 ಗಂಟೆಗೆ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದ ಆವರಣದ ಜ್ಞಾನ ಮಂದಿರದಲ್ಲಿ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಈ ಕುರಿತು ಇಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ […]

PROBLEMS ವಿಡಿಯೋ

ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣದ  ವಿರುದ್ಧ ಬೃಹತ್ ಜನಾಗ್ರಹ ಸಭೆ

ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣದ  ವಿರುದ್ಧ ಬೃಹತ್ ಜನಾಗ್ರಹ ಸಭೆ ಕ್ಷೇತ್ರದ ಜನಪ್ರತಿನಿಧಿಗಳಾಗಲೀ, ನಾಗರೀಕರಾಗಲೀ ಕೈ ಬಳೆ ತೊಟ್ಟಿಲ್ಲ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೋರಾಟ ಸಮಿತಿಯ ಮುಖ್ಯಸ್ಥರಾಗಿ ಸುಹಾಸ್ ಹೆಗ್ಡೆ ನಂದಳಿಕೆ ಮುಂದಾಳತ್ವದಲ್ಲಿ ಹೋರಾಟಕ್ಕೆ ಮುನ್ನುಡಿ (Padubidri) ಪಡುಬಿದ್ರಿ: ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ಅಳವಡಿಕೆಗೆ ಮುಂದಾಗುವ ದುರಾಲೋಚನೆ ಬದಿಗಿರಿಸಲಿ. ಕೇವಲ ೬ಕಿ.ಮೀ ಅಂತರದಲ್ಲಿ ಎರಡು ಟೋಲ್ ಗೇಟ್ ನಿರ್ಮಾಣ ಸಾಧುವಲ್ಲ. ಪ್ರಸ್ತುತ ಆಡಳಿತದಲ್ಲಿ ಅಭಿವೃದ್ಧಿಯ ವಿಚಾರವೇ ಇಲ್ಲವಾಗಿದ್ದು, ಕೇವಲ […]

PROBLEMS protest ವಿಡಿಯೋ

ಪಡುಬಿದ್ರಿ ಕಂಚಿನಡ್ಕದಲ್ಲಿ ಟೋಲ್‌ಗೇಟ್‌ಗೆ ವಿರೋಧ (Tollgate at Padubidri Kanchindka : KaRaVe Opposition)

ಪಡುಬಿದ್ರಿ ಕಂಚಿನಡ್ಕದಲ್ಲಿ ಟೋಲ್‌ಗೇಟ್‌ಗೆ ವಿರೋಧ 10 ದಿನದೊಳಗೆ ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ (Kaup) ಕಾಪು:  ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್ […]

eMedia Kannada  @2025. All Rights Reserved.