Tag: anti drug unit

ಅಪರಾಧ

ವಿದ್ಯಾರ್ಥಿನಿಯ ಕೈಯಲ್ಲಿ ಹೈಡ್ರೊವೀಡ್ ಗಾಂಜಾ:  ಮುಲ್ಕಿ ಪೊಲೀಸರ ದಾಳಿ (Hydroweed marijuana found in student’s hand: Mulki police raid)

ವಿದ್ಯಾರ್ಥಿನಿಯ ಕೈಯಲ್ಲಿ ಹೈಡ್ರೊವೀಡ್ ಗಾಂಜಾ:  ಮುಲ್ಕಿ ಪೊಲೀಸರ ದಾಳಿ   35 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ (Mulki) ಮುಲ್ಕಿ: ಕಾಲೇಜು ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಯುತ್ತಿರುವ ಮಾದಕ ದ್ರವ್ಯ ಜಾಲದ ವಿರುದ್ಧ ಮುಲ್ಕಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಸುಮಾರು  35 ಲಕ್ಷ ರೂ. ಮೌಲ್ಯದ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಅಂತಿಮ ವರ್ಷದ BCA ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಲಾಗಿದೆ.    ಬಂಧಿತೆಯನ್ನು ಸುಹಾನಾ (21) ಎಂದು ಗುರುತಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ […]

eMedia Kannada  @2025. All Rights Reserved.