Tag: apollo hosphital

Uncategorised

ಮಾಜಿ ಸಿಎಂ ಕುಮಾರಸ್ವಾಮಿಆಸ್ಪತ್ರೆಗೆ ದಾಖಲು:  ಆರೋಗ್ಯಸ್ಥಿರ

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು:  ಆರೋಗ್ಯ ಸ್ಥಿರ ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆ ನೀಡಿದೆ. ಇಂದು ಬೆಳಗಿನ ಜಾವ 3:40ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿರುವ ಆಸ್ಪತ್ರೆ, ನಿಶಕ್ತಿಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿಯವರಿಗೆ ಡಾ. ಸತೀಶ್ಚಂದ್ರ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ. ಅವರು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ. […]

eMedia Kannada  @2025. All Rights Reserved.