ಕರಾವಳಿ
ವಿಡಿಯೋ
ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಸಾಂಪ್ರದಾಯಿಕ ಕಟ್ಟದಪ್ಪ ಸೇವೆ
ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಸಾಂಪ್ರದಾಯಿಕ ಕಟ್ಟದಪ್ಪ ಸೇವೆ ಪಡುಬಿದ್ರಿ: ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಶುಕ್ರವಾರ ಮತ್ತು ಶನಿವಾರ ವಾರ್ಷಿಕ ಕಟ್ಟದಪ್ಪ ಸೇವೆ ನಡೆಯಲಿದೆ. ಪಡುಬಿದ್ರಿ ಗಣಪತಿಯು ಕಟ್ಟದಪ್ಪ ಪ್ರಿಯನಾಗಿದ್ದು, ಈ ಬಾರಿ ಶುಕ್ರವಾರ ಮತ್ತು ಶನಿವಾರ ಸಾರ್ವಜನಿಕ ಅಪ್ಪಸೇವೆ ನಡೆಯಲಿದೆ. ಪುರಾತನ ಕಾಲದಲ್ಲಿ ಮಳೆಗಾಲದ ಸಂದರ್ಭ ಪಡುಬಿದ್ರಿ ಕಾಮಿನಿ ಹೊಳೆಯ ನೀರನ್ನು ಒಡ್ಡು ಕಟ್ಟಿ ಕೃಷಿ ಚಟುವಟಿಕೆಗೆ ಬಳಸುತ್ತಿದ್ದರು. ಅಧಿಕ ಮಳೆ ಸಂದರ್ಭ ಕಟ್ಟಿದ ಒಡ್ಡು ಪದೇ ಪದೆ […]

