Tag: ARAVIND BOLAR

ಮನೋರಂಜನೆ

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ (The much-awaited `Gajanana Cricketers’ to hit the screens in January 2026)

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಅದ್ದೂರಿ ತುಳು ಚಿತ್ರ (Mangaluru) ಮಂಗಳೂರು : ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’  ಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆ ಕಾಣಲು ಸಜ್ಜಾಗುತ್ತಿದೆ.  ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್  ಮತ್ತು ಆ ಆಟಗಾರರ ಬದುಕಿನ ಹಿನ್ನಲೆ […]

ಮನೋರಂಜನೆ

 “ಲೈಫ್ ಈಸ್ ಜಿಂಗಾಲಾಲ” ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ (The first phase of shooting of the movie “Life is Jingalala” has been completed)

“ಲೈಫ್ ಈಸ್ ಜಿಂಗಾಲಾಲ” ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾವನ್ನು ನಿರ್ಮಿಸಿದ್ದರು. ಇದೀಗ ಇದೇ ಜೋಡಿ ಮತ್ತೊಂದು ಹೊಸ ಬಗೆಯ […]

ಮನೋರಂಜನೆ

 ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ (Women-centric Tulu movie “Meera” released)

  ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ (Mangaluru) ಮಂಗಳೂರು : ಅಸ್ತ್ರ ಪ್ರೊಡಕ್ಷನ್  ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್‌ನ‌ ಭಾರತ್ ಸಿನಿಮಾಸ್‌ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ  ಬಿಡುಗಡೆ ಗೊಳಿಸಿದರು. ಅವರು ಮಾತನಾಡಿ, ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕತೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದರು. […]

ಮನೋರಂಜನೆ

ಫೆ.21 : ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ (Feb. 21: “Meera” hits the screens)

ಫೆ.21 : ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ (Mangaluru) ಮಂಗಳೂರು: ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಫೆಬ್ರವರಿ 21ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್. ನಿರ್ಮಿಸಿದ್ದು ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.  ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಈ ಚಿತ್ರ ತುಳು ಸಿನಿಮಾ […]

ಮನೋರಂಜನೆ

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (The Shooting of the second face of the Tulu Movie “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್  ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, […]

ಮನೋರಂಜನೆ

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (“Ideal Couple” Cometition Sponsored by HPR Flms at Udyavara)

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (Udyavara) ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್‌ಪಿಆರ್‌ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ.   25 ಸ್ಪರ್ಧಿಗಳು ಭಾಗವಹಿಸುತ್ತಿರುವ  ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ […]

ಮನೋರಂಜನೆ

 ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ (Muhurtha fo Tulu Cinema “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ  ಒಂದೇ ಹಂತದಲ್ಲಿ ಚಿತ್ರೀಕರಣ : ರೂಪೇಶ್ ಶೆಟ್ಟಿ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.   ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ […]

ಮನೋರಂಜನೆ ಸಂಘ, ಸಂಸ್ಥೆಗಳು

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Credit for teastful comedy in Tulu theatre : Actor Aravinda Bolar)

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Mangaluru) ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ, ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ. ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯವನ್ನು ಮಾತ್ರ ಪ್ರೇಕ್ಷಕರು ಒಪ್ಪುತ್ತಾರೆ. ಹಾಸ್ಯ ಕಲಾವಿದರು ಕೂಡಾ  ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ಜನಪ್ರಿಯ  ನಟ ಅರವಿಂದ ಬೋಳಾರ್ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಪತ್ರಿಕಾ […]

ಮನೋರಂಜನೆ

 25 ದಿನ ಪೂರೈಸಿದ “ಅನರ್ಕಲಿ” ತುಳು ಸಿನಿಮಾ (Tulu Movie “Anarkali” completed 25 days)

25 ದಿನ ಪೂರೈಸಿದ “ಅನರ್ಕಲಿ” ತುಳು ಸಿನಿಮಾ (Mangaluru) ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾ  25 ದಿಗಳನ್ನು ಪೂರೈಸಿ ಯಶಸ್ವಿ ಪ್ರದರ್ಶನಗಳನ್ನು ಕಾಣುತ್ತಿದೆ.  ಸಿನಿಮಾ ಪ್ರೇಕ್ಷಕರಿಂದ ವ್ಯಾಪಕ ಪ್ರಶಂಸೆಗೆ ಒಳಪಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡಿನಲ್ಲಿ ತೆರೆ ಕಂಡಿರುವ ಸಿನಿಮಾಕ್ಕೆ ಈಗ ಮುಂಬೈ, ಬೆಂಗಳೂರಿನಲ್ಲಿ ಸಿನಿಮಾ ಬಿಡುಗಡೆಗೆ ಬೇಡಿಕೆ ಬಂದಿದೆ. ಅದೇ ರೀತಿ ಇಸ್ರೇಲ್, ದುಬಾಯಿ ಮೊದಲಾದ ಗಲ್ಫ್ […]

ಮನೋರಂಜನೆ

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು: ಎಂಎಲ್‌ಸಿ ಐವನ್ ಡಿ ಸೋಜಾ (Tulu movies should encourage by audiences af all religions : MLC Ivan DʼSouza)

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು: ಎಂಎಲ್‌ಸಿ ಐವನ್ ಡಿ ಸೋಜಾ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ (Manglore) ಮಂಗಳೂರು:  ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.  ವಿಧಾನ ಪರಿಷತ್‌ ಸದಸ್ಯ ಐವನ್ ಡಿ ಸೋಜಾ  ಕ್ಲ್ಯಾಪ್ ಮಾಡಿ ಉದ್ಘಾಟಿಸಿದರು.  ಈ ಸಂದರ್ಭ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಹಳಷ್ಟು […]

eMedia Kannada  @2025. All Rights Reserved.