ದೇಶ-ವಿದೇಶ
ರಾಜಕೀಯ
ದೆಹಲಿ ಸೇವಾ ಮಸೂದೆಗೆ ಅನುಮೋದನೆ ಇತಿಹಾಸದಲ್ಲೇ ಇದು ಕರಾಳ ದಿನ : ಕೇಜ್ರಿವಾಲ್
ದೆಹಲಿ ಸೇವಾ ಮಸೂದೆಗೆ ಅನುಮೋದನೆ ಇತಿಹಾಸದಲ್ಲೇ ಇದು ಕರಾಳ ದಿನ : ಕೇಜ್ರಿವಾಲ್ ನವದೆಹಲಿ: ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ದೊರೆತಿರುವುದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ದೆಹಲಿ ಸೇವಾ ಮಸೂದೆಗೆ ಅನುಮೋದನೆ ದೊರೆತ ಬಳಿಕ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು, ”ದೇಶದ ಇತಿಹಾಸದಲ್ಲಿ ಇಂದು ಕರಾಳ ದಿನ. ಸರ್ಕಾರಕ್ಕೆ ಕೆಲಸ ಮಾಡುವ ಅಧಿಕಾರವಿಲ್ಲ. ಸುಪ್ರೀಂ ಕೋರ್ಟ್‌ನಲ್ಲೂ ನನಗೆ ನಂಬಿಕೆ ಇಲ್ಲ ಎಂದು ಪ್ರಧಾನಿ […]

