ಮೂಲ್ಕಿ: ನವೀಕರಣಗೊಂಡ ಹಿಂದೂ ರುದ್ರಭೂಮಿ ಲೋಕಾರ್ಪಣೆ (Moolki : Renewd Hindhu Rudhra Bhoomi Lokarpana)
ಮೂಲ್ಕಿ: ನವೀಕರಣಗೊಂಡ ಹಿಂದೂ ರುದ್ರಭೂಮಿ ಲೋಕಾರ್ಪಣೆ (Moolki) ಮೂಲ್ಕಿ: ಶಿಥಿಲಾವಸ್ಥೆಯಲ್ಲಿದ್ದ ಮೂಲ್ಕಿ ಸಾರ್ವಜನಿಕ ಹಿಂದೂ ರುದ್ರಭೂಮಿ ನವೀಕರಣಗೊಂಡಿದ್ದು, ಸೋಮವಾರ ಮೂಲ್ಕಿ – ಮೂಡಬಿದ್ರಿ ಶಾಸಕ ಉಮಾನಾಥ ಕೋಟ್ಯಾನ್ ರುದ್ರಭೂಮಿಯ ಪರಿಸರದಲ್ಲಿ ಗಿಡ ನೆಡುವ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅವರು ಮಾತನಾಡಿ, ಊರಿಗೊಂದು ರುದ್ರ ಭೂಮಿ ಅಗತ್ಯವಾಗಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸುಸಜ್ಜಿತವಾದ ಹಿಂದೂ ರುದ್ರ ಭೂಮಿ ನಿರ್ಮಾಣವಾಗಿದೆ. ಪರಿಸರ ಸ್ವಚ್ಛತೆ ಕಾಪಾಡುವ ಮೂಲಕ ರುದ್ರ ಭೂಮಿಯ ರಕ್ಷಣೆ ಗ್ರಾಮದ ಜನತೆಯ ಜವಾಬ್ದಾರಿಯಾಗಿದೆ ಎಂದರು. ಈ ಸಂದರ್ಭ […]



