‘ಕಲ್ಜಿಗ’ ಸಿನಿಮಾ ನೋಡಿ ಮೆಚ್ಚಿದ ಚಿತ್ರನಟ ರಿಷಬ್ ಶೆಟ್ಟಿ (Actor Rishabh Shetty liked the movie “kaljiga”)
‘ಕಲ್ಜಿಗ’ ಸಿನಿಮಾ ನೋಡಿ ಮೆಚ್ಚಿದ ಚಿತ್ರ ನಟ ರಿಷಬ್ ಶೆಟ್ಟಿ (Mangaluru) ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿರವರು ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ ಬೆನ್ನಿಗೆ ನಿಲ್ಲುವ ಕೊರಗಜ್ಜ, ಅಧರ್ಮದಲ್ಲಿ ನಡೆಯುವವರನ್ನು ಶಿಕ್ಷಿಸುವ […]





