ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ (Senior educationist, Commander Dr. Anil Rana conferred with Aryabhata National Award)
ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ (Bengaluru) ಬೆಂಗಳೂರು: ಶಿಕ್ಷಣ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಅಧಿಕ ಅವಧಿಯ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಹಾಗೂ ಈ ಹಿಂದೆ ಓರಿಯೆಂಟಲ್ ವಿಶ್ವವಿದ್ಯಾಲಯ, ಇಂದೋರ್‌ನ ಕುಲಪತಿ […]


