ನಿಧನ
ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ, ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ (Asha Bhosle, the famous singer of Indian cinema, passes away)
ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ, ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ ಆಶಾ ಭೋಂಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ (Mumbai) ಮುಂಬಯಿ : ಚಿತ್ರರಂಗದ ಗಾನ ಕೋಗಿಲೆ ಎಂದು ಪ್ರಖ್ಯಾತಿ ಪಡೆದ, ಬಹು ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಂಸ್ಲೆ (92) ಅವರು ಭಾನುವಾರ ಮುಂಬೈನಲ್ಲಿ ನಿಧನರಾದರು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಮುಂಬಯಿಯ ಖ್ಯಾತ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. […]

