ಪುಣೆ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ‘’ಬಂಟ ಛತ್ರಪತಿ’ ಬಿರುದು ಪ್ರದಾನ (Pune: Dr. K Prakash Shetty conferred with the title of ‘Banta Chhatrapati’)
ಪುಣೆ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ‘’ಬಂಟ ಛತ್ರಪತಿ’ ಬಿರುದು ಪ್ರದಾನ (Pune) ಪುಣೆ : ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವದ ಸಂಭ್ರಮದ ಪ್ರಯುಕ್ತ ಪುಣೆ ಬಂಟರ ಸಂಘದ ಓಣಿ ಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ ಆಡಿಟೋರಿಯಂನ ಆಶಾ ಪ್ರಕಾಶ್ ಶೆಟ್ಟಿ ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಜರಗಿತು. ಪುಣೆಯಲ್ಲಿ ಬಂಟರ ಹಬ್ಬವಾಗಿ ದಿನಪೂರ್ತಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ಎಂ.ಅರ್.ಜಿ ಗ್ರೂಪ್ ನ ಸಿಎಂಡಿ, ಬಂಟ ಸಮಾಜದ ಮೇರು […]