ಅಪರಾಧ
ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಆಶಾ ಕಾರ್ಯಕರ್ತೆ ಮೃತ್ಯು
ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಆಶಾ ಕಾರ್ಯಕರ್ತೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ನಿವಾಸಿ ಬಾಲಕೃಷ್ಣ ಗೌಡ ಎಂಬವರ ಪತ್ನಿ ಭವ್ಯ (28)ಮೃತರು. ಇವರು ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಹೆರಿಗೆ ವೇಳೆ ಭವ್ಯ ಮೃತಪಟ್ಟಿದ್ದು, ಗಂಡು ಮಗು ಆರೋಗ್ಯವಾಗಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ನಿನ್ನೆ ರಾತ್ರಿ ಅವರು ಗಂಡು ಮಗುವಿಗೆ ಜನ್ಮ […]

