Tag: ASHOK KODAVOORU

ಜೀವನಶೈಲಿ ತಂತ್ರಜ್ಞಾನ

ಮನುಷ್ಯ ಉಳಿಯಬೇಕಾದರೆ ಜೇನು ಉಳಿಸಿ: ತೋಟಗಾರಿಕಾ ನಿರ್ದೇಶಕಿ ಶ್ರೀಮತಿ ಕ್ಷಮಾ ಪಾಟೀಲ್ (Save bees for human survival: Horticulture Director Smt. Kshama Patil)

ಮನುಷ್ಯ ಉಳಿಯಬೇಕಾದರೆ ಜೇನು ಉಳಿಸಿ: ತೋಟಗಾರಿಕಾ ನಿರ್ದೇಶಕಿ ಶ್ರೀಮತಿ ಕ್ಷಮಾ ಪಾಟೀಲ್   ಉಡುಪಿ ಜಿಪಂ ಕಛೇರಿ ಸಭಾಂಗಣದಲ್ಲಿ ನಡೆದ  ತರಬೇತಿ ಕಾರ್ಯಾಗಾರ (Udupi) ಉಡುಪಿ: “ಮಾನವ ಕುಲ ಉಳಿಬೇಕಾದರೆ ಜೇನುನೊಣಗಳನ್ನು ರಕ್ಷಿಸಿ, ಅವುಗಳ ಸಂತತಿಯನ್ನು ವೃದ್ಧಿಸುವುದು ಅತ್ಯಗತ್ಯ. ಇಲ್ಲದಿದ್ದರೆ ಭವಿಷ್ಯದಲ್ಲಿ ಗಂಡಾಂತರ ಖಂಡಿತ” ಎಂದು ಉಡುಪಿ ಜಿಲ್ಲಾ ಪಂಚಾಯತ್ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಶ್ರೀಮತಿ ಕ್ಷಮಾ ಪಾಟೀಲ್ ಎಚ್ಚರಿಸಿದ್ದಾರೆ. ​  ಉಡುಪಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿ.ಪಂ) ಕಛೇರಿ ಸಭಾಂಗಣದಲ್ಲಿ ಇಲಾಖೆಯ ವತಿಯಿಂದ […]

fastival

  ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (An atmosphere of social harmony is the foundation of development: Minister Lakshmi Hebbalkar)

  ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್    ಉಡುಪಿಯಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವರು (Udupi) ಉಡುಪಿ: ದುರ್ಬಲರಿಗೆ ಸಹಾಯ ಹಸ್ತ, ಕೃಷಿಕರಿಗೆ ಸೌಕರ್ಯ, ಉದ್ಯಮಶೀಲರಿಗೆ ಒತ್ತಾಸೆ, ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ  ಎಂಬ ವಿಶ್ವಾಸದೊಂದಿಗೆ ಹತ್ತು ಹಲವು ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.    ಉಡುಪಿಯಲ್ಲಿ ಸೋಮವಾರ […]

ರಾಜಕೀಯ ವಿಡಿಯೋ

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ(Kaup: District in-charge Minister Lakshmi Hebbalkar meets Congress workers)

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ರವರು ಶನಿವಾರ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಅವರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಸಂದರ್ಭ ಮಾತನಾಡಿ, ಉಡುಪಿಯ ಉಸ್ತುವಾರಿ ಸಚಿವೆಯಾಗಿ ಇಲ್ಲಿನ ಜನರ ಶಿಸ್ತು, ಬದ್ಧತೆ, ಸಾಮಾಜಿಕ ಕಾಳಜಿ, ಸಂಸ್ಕೃತಿಯ ಶ್ರದ್ಧೆಯನ್ನು ನಾನೂ ಅಳವಡಿಸಿಕೊಂಡು ಜವಾಬ್ದಾರಿಯುತವಾಗಿ […]

ರಾಜಕೀಯ ವಿಡಿಯೋ

ಕಾಪು: ಬ್ಲಾಕ್‌ ಕಾಂಗ್ರೆಸ್ (ದ) ನೂತನ ಅಧ್ಯಕ್ಷ ವೈ ಸುಕುಮಾರ್‌ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದ ಪ್ರದಾನ (Kaup: Inauguration of new Block Congress (s) president Y Sukumar and executive committee members)

ಕಾಪು: ಬ್ಲಾಕ್‌ ಕಾಂಗ್ರೆಸ್ (ದ) ನೂತನ ಅಧ್ಯಕ್ಷ ವೈ ಸುಕುಮಾರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದಪ್ರದಾನ (Kaup) ಕಾಪು : ಕಾಪು ಬ್ಲಾಕ್‌ ಕಾಂಗ್ರೆಸ್ (ದ) ನೂತನ ಅಧ್ಯಕ್ಷ ವೈ ಸುಕುಮಾರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದಪ್ರದಾನ ಕಾರ್ಯಕ್ರಮ ಕಾಪು ರಾಜೀವ ಭವನದಲ್ಲಿ ಮಂಗಳವಾರ ಸಂಜೆ ನೆರವೇರಿತು.  ಪದಪ್ರದಾನ ಕಾರ್ಯಕ್ರಮ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಮನೆ ಮನೆಗೆ ಭೇಟಿ ನೀಡಿ ಕಾರ್ಯಕರ್ತರು, ಜನರೊಂದಿಗೆ ಬೆರೆಯುವ ಮನಸ್ಥಿತಿ ಕಾಂಗ್ರೆಸ್ಸಿಗರಿಗೆ ಇರಬೇಕು. […]

eMedia Kannada  @2025. All Rights Reserved.