Tag: Ashok Kumar Kodavooru

Technology ರಾಜಕೀಯ

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ ( Energy and Tourism Minister K. J. George visits Padubidri Blue Flag Beach)

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ  ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು (Padubidri) ಪಡುಬಿದ್ರಿ, ಸೆ. 6: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬೀಚ್‌ನಲ್ಲಿರುವ ಪ್ರವಾಸೋದ್ಯಮ ಸೌಲಭ್ಯಗಳು, ಮೂಲಸೌಕರ್ಯ ಹಾಗೂ […]

ರಾಜಕೀಯ

ಕಾರ್ಯಕರ್ತರ ನಿಷ್ಠೆ ಮತ್ತು ಬದ್ಧತೆಯೇ ಪಕ್ಷದ ಪ್ರಬಲ ಶಕ್ತಿ – ಮಾಜಿ ಸಚಿವ ಸೊರಕೆ (The loyalty and commitment of the workers is the party’s strongest strength – Former Minister Sorake)

 ಕಾರ್ಯಕರ್ತರ ನಿಷ್ಠೆ ಮತ್ತು ಬದ್ಧತೆಯೇ ಪಕ್ಷದ ಪ್ರಬಲ ಶಕ್ತಿ – ಮಾಜಿ ಸಚಿವ ಸೊರಕೆ ರಾಜೀವ ಭವದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆ (Kaup) ಕಾಪು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ವಿವಿಧ ಅಭೂತಪೂರ್ವ ಜನಪರ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ನುಡಿದಂತೆ ನಡೆಯುತ್ತಿದೆ. ಆದರೆ, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಬಗ್ಗೆಯಾಗಲಿ ಅಥವಾ ಅದನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರಲ್ಲಿ ಜಿಲ್ಲಾಡಳಿತ ಮತ್ತು ಅದರ ಕೆಲವೊಂದು ಪ್ರಮುಖ ಜವಾಬ್ದಾರಿಯುತ ಅಧಿಕಾರಿಗಳು […]

ರಾಜಕೀಯ

28. ಜೂನ್‌ : ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಪದಗ್ರಹಣ (28 June: Kaup Assembly Constituency Youth Congress Committee takes oath)

28. ಜೂನ್‌ : ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಪದಗ್ರಹಣ (Kaup) ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ದಕ್ಷಿಣ & ಉತ್ತರ)ಇದರ ಪದಪ್ರಧಾನ ಸಮಾರಂಭ    ಶನಿವಾರ ಸಾಯಂಕಾಲ 5:00 ಗಂಟೆಗೆ ಕಾಪು ರಾಜೀವ ಭವನದಲ್ಲಿ ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರು ವಿನಯ ಕುಮಾರ್ ಸೊರಕೆ,  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ […]

ರಾಜಕೀಯ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರಿಂದ ‘ಚೊಂಬು’ ಪ್ರತಿಭಟನೆ- ಕೇಂದ್ರದ ವಿರುದ್ಧ ಆಕ್ರೋಶ (Udupi “Chombu” Protest by Congress workers Outrage against Central Govt)

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರಿಂದ ‘ಚೊಂಬು‘ ಪ್ರತಿಭಟನೆ– ಕೇಂದ್ರದ ವಿರುದ್ಧ ಆಕ್ರೋಶ  (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೊಂಬು ಹಿಡಿದುಕೊಂಡು ಪ್ರತಿಭಟನೆ  ಕೈಗೊಳ್ಳಲಾಯಿತು. ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಬರಬೇಕಾಗಿರುವ ತೆರಿಗೆ ಪಾಲನ್ನು ನೀಡದೆ ಜನರಲ್ಲಿ ಸುಳ್ಳನ್ನು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿಯ ಜನ ವಿರೋಧಿ ವರ್ತನೆಯನ್ನು ಖಂಡಿಸುವ ಸಲುವಾಗಿ ಇಡೀ ಬ್ಲಾಕ್ ವ್ಯಾಪ್ತಿಯಲ್ಲಿ ವಿಭಿನ್ನವಾದ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದರು.   ಉಡುಪಿ ಬ್ಲಾಕ್ ನ 133 […]

eMedia Kannada  @2025. All Rights Reserved.