social service
ಉಡುಪಿ ಗ್ರಾಮೀಣ ಬಂಟರ ಸಂಘದ ಉದ್ಯೋಗ ಮೇಳದ ಪೂರ್ವಭಾವಿ ಸಭೆ ಸಂಪನ್ನ (Udupi Rural Workers Association Job Fair Pre-meeting concludes)
ಉಡುಪಿ ಗ್ರಾಮೀಣ ಬಂಟರ ಸಂಘದ ಉದ್ಯೋಗ ಮೇಳದ ಪೂರ್ವಭಾವಿ ಸಭೆ ಸಂಪನ್ನ 5 ನೇ ಉದ್ಯೋಗ ಮೇಳದಿಂದ ಗ್ರಾಮೀಣ ಯುವಜನತೆಗೆ ಉದ್ಯೋಗಾವಕಾಶ : ಅಶೋಕ್ ಕುಮಾರ್ ಶೆಟ್ಟಿ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ವತಿಯಿಂದ ಎಂಆರ್ ಜಿ ಗ್ರೂಪ್ ಬೆಂಗಳೂರು ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 9ರಂದು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಕೌನ್ಸೆಲಿಂಗ್, ಪ್ಲೇಸ್‌ಮೆಂಟ್ ಮತ್ತು ತರಬೇತಿ ವಿಭಾಗದ ಸಹಯೋಗದಲ್ಲಿ ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಸೆಂಟರ್‌ನಲ್ಲಿ ನಡೆಯಲಿರುವ 5ನೇ ಬೃಹತ್ ಉದ್ಯೋಗ ಮೇಳದ […]

