# Tags

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ (Yermal Srinidhi Mahila Mandala ೪೦th Anniversary)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ  (Yermal) ಎರ್ಮಾಳು : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ ಇದರ ನಲ್ವತ್ತನೇ ವಾರ್ಷಿಕೋತ್ಸವ ಜನಾರ್ಧನ ದೇವಸ್ಥಾನದ ಆವರಣದಲ್ಲಿ ಜರಗಿತು.  ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ  ಗೌರವಾಧ್ಯಕ್ಷೆ ಶ್ರೀಮತಿ ಶೀಲಾ ಕೆ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಡಾ. ಸ್ಪೂರ್ತಿ ಶೆಟ್ಟಿ , ಸುಲತ ಕಾಮತ್ ಕಟಪಾಡಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಅಶಕ್ತರಿಗೆ ಧನ ಸಹಾಯ, ಆಸು ಪಾಸಿನ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಘದ […]