ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Disribution of Computer training and certificate to Students at Udupi Grameena Bantara sangha)
ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಸ್ಟಿಕ್ ಕಂಪನಿ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ನಲ್ಲಿ ನಡೆಯುತ್ತಿರುವ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15ನೇ ತಂಡದ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16ನೇ ತಂಡದ ಪ್ರಾರಂಭ ಕಾರ್ಯಕ್ರಮವನ್ನು ಬಡಗುಬೆಟ್ಟು ಕೆಡಿಟ್ ಕೋ.ಆ. ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಅವರು […]



