Tag: ashokkumar kodavooru

ರಾಜಕೀಯ

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ (Udupi: Father of the Nation Mahatma Gandhi, Former Prime Minister Lal Bahadur Shastri birthday celebration)

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ […]

ಧಾರ್ಮಿಕ ರಾಜಕೀಯ

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ. (Muzrai Minister K.S. Basavanthappa visits the Kodavoor temple.)

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ.  ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆಯ ಭರವಸೆ ನೀಡಿದ ಸಚಿವರು (Kodavooru) ಕೊಡವೂರು: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.   ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆಯನ್ನು ಸಚಿವ   ಕೆ ಎಸ್ ಬಸವoತಪ್ಪ ನೀಡಿದರು.    ಆಡಳಿತ ಮಂಡಳಿ […]

ಅಪಘಾತ ರಾಜಕೀಯ

 ಉದ್ಯಾವರ ದೋಣಿ ಮಗುಚಿ ಮೀನುಗಾರ ಸಾವು ಪ್ರಕರಣ : ಸಚಿವ ಮಂಕಾಳ್ ವೈದ್ಯ ಭೇಟಿ, ಸಾಂತ್ವಾನ (Fisherman dies after boat capsizes in Udyavara: Minister Mankal Vaidhya visits)

ಉದ್ಯಾವರ ದೋಣಿ ಮಗುಚಿ ಮೀನುಗಾರ ಸಾವು ಪ್ರಕರಣ : ಸಚಿವ ಮಂಕಾಳ್ ವೈದ್ಯ ಭೇಟಿ, ಸಾಂತ್ವನ (Udhyavara) ಉದ್ಯಾವರ : ಉದ್ಯಾವರ ಪಿತ್ರೋಡಿ ನಿವಾಸಿ ನೀಲಾಧರ್ ತಿಂಗಳಾಯರವರು ಕೆಲ ದಿನಗಳ ಹಿಂದೆ ನಾಡದೋಣಿ ಮೀನುಗಾರಿಗೆ ತೆರಳಿದ್ದ ಸಂದರ್ಭ ಬೃಹತ್‌ ಅಲೆಯೊಂದಕ್ಕೆ ಸಿಲುಕಿದ ದೋಣಿ ಮುಗುಚಿ ಮೃತಪಟ್ಟಿದ್ದರು. ನೀಲಾಧರ್‌ರವರನ್ನು ಕಳೆದು ಕೊಂಡ ಬಡ ಮೀನುಗಾರ ಕುಟುಂಬ ತುಂಬಾ ದುಖ ಮತ್ತು ಸಂಕಷ್ಟದಲ್ಲಿತ್ತು. ಮಂಗಳವಾರ ನೀಲಾಧರ್‌ಅವರ ನಿವಾಸಕ್ಕೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. […]

eMedia Kannada  @2025. All Rights Reserved.