job fare
ಅ.9 ; ಕುಂತಳನಗರ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ಬೃಹತ್ ಉದ್ಯೋಗ ಮೇಳ (Oct. 9; Huge job fair at Kuntalnagar Skill Development Center)
ಅ.9 ; ಕುಂತಳನಗರ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ಬೃಹತ್ ಉದ್ಯೋಗ ಮೇಳ ಎಂಆರ್‌ಜಿ ಗ್ರೂಪ್‌ನ ಪ್ರಾಯೋಜಕತ್ವದ 5ನೇ ಉದ್ಯೋಗ ಮೇಳ (Kunthala Nagara) ಕುಂತಳ ನಗರ; ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ಟ್ರಸ್ಟ್‌ವತಿಯಿಂದ ಸಂಘದ ಕುಂತಳನಗರ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಎಂಆರ್‌ಜಿ ಗ್ರೂಪ್‌ನ ಪ್ರಾಯೋಜಕತ್ವದ 5ನೇ ಉದ್ಯೋಗ ಮೇಳ ಅ.9 ರಂದು ಜರುಗಲಿದೆ. ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಮತ್ತು ಟೈನಿಂಗ್ ವಿಭಾಗದ ಮುಖ್ಯಸ್ಥ ಭರತ್ ಕುಮಾರ್ ಹಾಗೂ […]

