ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆ : ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ (Kunthalnagar Bharathi Higher Primary School: Centenary program inaugurated)
ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆ : ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಲೋಕಕಲ್ಯಾಣಕ್ಕೆ ತೆರೆದಿಟ್ಟ ಅರಿವಿನ ಹೆಬ್ಬಾಗಿಲು ಭಾರತಿ ಹಿರಿಯ ಪ್ರಾಥಮಿಕ ಶಾಲೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kuntala Nagara, Katapadi) ಕುಂತಳನಗರ,ಕಟಪಾಡಿ: ಜ. 3: ಮಣಿಪುರ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಎರಡು ದಿನಗಳ ಅದ್ದೂರಿ ಸಮಾರಂಭಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, […]




