Tag: ASHTAMI

ಕರಾವಳಿ ದೇಶ-ವಿದೇಶ

ಉಡುಪಿ ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣಾಪುರ ಶ್ರೀಪಾದರಿಂದ ಅರ್ಘ್ಯ ಪ್ರದಾನ

ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣಾಪುರ ಶ್ರೀಪಾದರಿಂದ ಅರ್ಘ್ಯ ಪ್ರದಾನ, ಸಂಭ್ರಮದ ಕೃಷ್ಣಾಷ್ಠಮಿ ಉಡುಪಿ: ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣನ ಅವತಾರ ಗಳಿಗೆಯಲ್ಲಿ ಕೃಷ್ಣನಿಗೆ ಪ್ರಧಾನ ಅರ್ಘ್ಯ ಪ್ರದಾನ ಮಾಡಿದ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ನಂತರ ಹೊರಗೆ ತುಳಸಿಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಿದರು.   ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮತ್ತು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದಲೂ ಅರ್ಘ್ಯ ಪ್ರದಾನ ನಡೆಯಿತು.   ಬಳಿಕ ಸಾರ್ವಜನಿಕರಿಂದ […]

ಕರಾವಳಿ

ಇಂದು ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿ: ದ್ವಾರಕೆಯಂತೆ ಕಂಗೊಳಿಸುತ್ತಿರುವ ಕೃಷ್ಣ ಮಠ

ಇಂದು ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿ: ದ್ವಾರಕೆಯಂತೆ ಕಂಗೊಳಿಸುತ್ತಿರುವ ಕೃಷ್ಣ ಮಠ ಉಡುಪಿ:  ಉಡುಪಿಯಲ್ಲಿ ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ದ್ವಾರಕೆಯಿಂದ ಬಂದ ಕೃಷ್ಣ ಎಂಟು ಶತಮಾನದ ಹಿಂದೆ ಉಡುಪಿಯ ಕೃಷ್ಣ ಮಠದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇಂದು ಶ್ರೀಕೃಷ್ಣನ ಬಾಲರೂಪದಲ್ಲಿ ಪೂಜಿಸಲಾಗುತ್ತಿದೆ. ಬೆಳಗ್ಗಿನಿಂದಲೇ ಸಾವಿರಾರು ಮಂದಿ ಬಂದು ಕೃಷ್ಣದೇವರ ದರ್ಶನ ಕೈಗೊಳ್ಳುತ್ತಿದ್ದಾರೆ. ಇಂದು ಹಗಲಿಡಿ ಉಪವಾಸ ಇರುವ ಕೃಷ್ಣ ಭಕ್ತರು, ನಿರಂತರ ಪೂಜೆ ಭಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಧ್ಯರಾತ್ರಿ 11:42ಕ್ಕೆ ಕೃಷ್ಣದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಅರ್ಗ್ಯಪ್ರದಾನದ ವೇಳೆ ದೇವರಿಗೆ ಅರ್ಪಿಸಲು, […]

ಕರಾವಳಿ

ಮಕ್ಕಳ ಚಿಕಿತ್ಸೆಗೆ ‘ರಾಕ್ಷಸನಾಗುವ’  ರವಿ ಕಟಪಾಡಿ ಈ ಬಾರಿ ಸೀ ಫೋಕ್ ದೈತ್ಯ  

 ಮಕ್ಕಳ ಚಿಕಿತ್ಸೆಗೆ ‘ರಾಕ್ಷಸನಾಗುವ’  ರವಿ ಕಟಪಾಡಿ ಈ ಬಾರಿ ಸೀ ಫೋಕ್ ದೈತ್ಯ    ಉಡುಪಿ : ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ಕೂಡಾ ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರ ಮನರಂಜಿಸಲು ತಯಾರಾಗಿದ್ದಾರೆ.  ಈ ಬಾರಿ ರವಿ ಕಟಪಾಡಿ ಅವರು ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಲಿದ್ದು, ಉದ್ಯಾವರ, ಉಡುಪಿ, ಮಲ್ಪೆ, ಪಡುಕೆರೆ ಮತ್ತು […]

eMedia Kannada  @2025. All Rights Reserved.