Tag: ashwini puneet rajkumar

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ (Ashwini Puneet Rajkumar visits Kapu Sri Hosa Marigudi, prays)

 ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಚಿತ್ರನಟ ದಿ. ಡಾ. ಪುನೀತ್ ರಾಜಕುಮಾರ್‌ರವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್‌ರವರು ತನ್ನ ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.  ವ್ಯವಸ್ಥಾಪನಾ ಸಮಿತಿ ಮತ್ತು […]

ಧಾರ್ಮಿಕ

  ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ (Ashwini Puneeth Rajkumar Kapu Hosa Marigudi visit)

  ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ   (Kaup) ಕಾಪು: ಗುರುವಾರ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ಅವರು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕ್ಕೆ ಆಗಮಿಸಿ ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ಅಮ್ಮನ ದರ್ಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು, ಅಶ್ವಿನಿಯವರು ದೇವಳದ ಶಿಲ್ಪಕಲಾ ವೈಭವವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.  ಈ ಸಂದರ್ಭದಲ್ಲಿ […]

ಕರಾವಳಿ ಕ್ರೀಡೆ

ಬೆಂಗಳೂರು ಕಂಬಳಕ್ಕೆ (Bengaluru Kambala) ಚಾಲನೆ: ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರಿಂದ ಚಾಲನೆ

ಬೆಂಗಳೂರು ಕಂಬಳಕ್ಕೆ ಚಾಲನೆ: ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರಿಂದ ಚಾಲನೆ  ಬೆಂಗಳೂರು ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ (Bengaluru Kambala) ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ (Ashwini Puneeth Rajkumar)​​ […]

eMedia Kannada  @2025. All Rights Reserved.