ಕೋಟ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Kota: Student commits suicide by hanging her self)
ಕೋಟ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Kota) ಕೋಟ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗುರುವಾರ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಅವರ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ದಿಶಾ ಮೊಬೈಲ್ ಹಿಡಿದುಕೊಂಡು ಕುಳಿತಿದ್ದ ಹಿನ್ನೆಲೆ, ದಿಶಾಳ ತಾಯಿ ಜೋರು ಮಾಡಿ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು […]