ಅಪಘಾತ
ಉಡುಪಿ: ಸ್ಕೂಟರ್‌ಗೆ ಕಾರು ಢಿಕ್ಕಿ: ಶಿರ್ವ ಠಾಣೆಯ ಎಎಸ್‌ಐ ಪುತ್ರಿ ಸಾವು (Udupi: A car hits a scooter: Shirva police station ASI’s daughter dies)
(Udupi) ಉಡುಪಿ: ಸ್ಕೂಟರ್‌ಗೆ ಕಾರು ಢಿಕ್ಕಿ: ಶಿರ್ವ ಠಾಣೆಯ ಎಎಸ್‌ಐ ಪುತ್ರಿ ಸಾವು ಮೃತರ ತಾಯಿ ಶರ್ಮಿಳಾರವರು ಗಾಯಗೊಂಡು ಆಸ್ಪತ್ರೆಗೆ ದಾಖಲು (Udupi) ಉಡುಪಿ: ಉಡುಪಿ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಶಿರ್ವ ಪೊಲೀಸ್ ಠಾಣಾ ಎಎಸೈ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಷ (24) ಎಂದು ಗುರುತಿಸಲಾಗಿದೆ. ಮೃತರ ತಾಯಿ ಶರ್ಮಿಳಾ […]

