Tag: askar krishna

ಸನ್ಮಾನ, ಅಭಿನಂದನೆ

ಅಂಗನವಾಡಿ ಶಿಕ್ಷಕಿ ಶಶಿಕಲಾ ನವೀನ್‌ ರವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ(Kalabhoomi Rajyotsava award to Anganwadi teacher Sasikala Naveen)

ಅಂಗನವಾಡಿ ಶಿಕ್ಷಕಿ ಶಶಿಕಲಾ ನವೀನ್‌ ರವರಿಗೆ  ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಬೆಂಗಳೂರು ನಾಗರಬಾವಿ ಕಲಾ ಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ನಡೆದ ಕಾರ್ಯಕ್ರಮ (Yermalu) ಎರ್ಮಾಳು:  ಕಲಾಭೂಮಿ ಪ್ರತಿಷ್ಠಾನ (ರಿ). ಬೆಂಗಳೂರು ಪ್ರತಿವರ್ಷ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕಲಾಭೂಮಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ವರ್ಷ ಶೈಕ್ಷಣಿಕ ಕ್ಷೇತ್ರದಲ್ಲಿ ಬಡಾ ಎರ್ಮಾಳಿನ ಹಿರಿಯ ಅಂಗನವಾಡಿ ಶಿಕ್ಷಕಿ ಶಶಿಕಲಾ ನವೀನ್‌ ರವರಿಗೆಪ್ರಶಸ್ತಿ ಪ್ರದಾನ ಮಾಡಲಾಗಿದೆ.   ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನ ಪ್ರತಿವರ್ಷದಂತೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2026 ನಾಡು, ನುಡಿ, […]

eMedia Kannada  @2025. All Rights Reserved.