social service
ಪಡುಬಿದ್ರಿ : ಆಸ್ಪೆನ್ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. ಸಂಸ್ಥೆ ವತಿಯಿಂದ 2023-24ನೇ ಸಾಲಿನ ಸಿಎಸ್‌ಆರ್ ವಿತರಣೆ (Padubidri: Aspen Infra Padubidri Pvt Limited, Distribute of CSR for the year 2024 by the organization)
ಪಡುಬಿದ್ರಿ : ಆಸ್ಪೆನ್ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. ಸಂಸ್ಥೆ ವತಿಯಿಂದ 2023-24ನೇ ಸಾಲಿನ ಸಿಎಸ್‌ಆರ್ ವಿತರಣೆ (Padubidri)ಪಡುಬಿದ್ರಿ : ಆಸ್ಪೆನ್ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. ಸಂಸ್ಥೆ ವತಿಯಿಂದ ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದಲ್ಲಿ 2023-24ನೇ ಸಾಲಿನ ಸಿಎಸ್‌ಆರ್ ಯೋಜನೆಯ ವಿವಿಧ ಸವಲತ್ತುಗಳ ಹಸ್ತಾಂತರ ಕಾರ್ಯಕ್ರಮ ಪಡುಬಿದ್ರಿ ಬಂಟರ ಭವನದಲ್ಲಿ ಜರಗಿತು. ಹಸ್ತಾಂತರ ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಆಸ್ಪೆನ್ ಇನ್ಫ್ರಾ ಕಂಪೆನಿಯು ಬಂದ ಲಾಭಾಂಶದ ಪಾಲನ್ನು […]

