ಪ್ರಚಲಿತ
ಜ. 28: ಆಪ್ತ ಗೆಳೆಯರು, ಹೆಜಮಾಡಿಯಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆಯ ಉದ್ಘಾಟನೆ (28Jan: Inaguration of free Ambulence service at hejamadi)
ಜ. 28: ಆಪ್ತ ಗೆಳೆಯರು, ಹೆಜಮಾಡಿಯಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆಯ ಉದ್ಘಾಟನೆ ಹೆಜಮಾಡಿ: ಆಪ್ತ ಗೆಳೆಯರ ಬಳಗವು ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಖರೀದಿಸಿರುವ ನೂತನ ಉಚಿತ ಆ್ಯಂಬುಲೆನ್ಸ್ ಸೇವೆಯು ಜ. 28ರಂದು ನಂದಿಕೂರಿನ ಕೈಗಾರಿಕಾ ಪ್ರದೇಶದ ಪ್ಲಾಟ್ ನಂಬ್ರ 41ಬಿ ಯಲ್ಲಿ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿರುವುದಾಗಿ ಕಾಪು ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಜರಗಿದ ಸುದ್ದಿಗೋಷ್ಟಿಯಲ್ಲಿ ಪಾವ್ಲ್ ರಾಲ್ಫಿ ಡಿಕೋಸ್ತ (Rolfi d’casta)ತಿಳಿಸಿದರು. 24ಗಂಟೆಗಳಲ್ಲೂ ಹೆಜಮಾಡಿ ಹಾಗೂ ನಡ್ಸಾಲು ಗ್ರಾಮಗಳ ವ್ಯಾಪ್ತಿಯ ಬಡವರು, ಕಷ್ಟ, ಕಾರ್ಪಣ್ಯಗಳಿಗೆ […]

