ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ( Hameed Padubidri elected as the president of the Kaup Taluk Working Journalists Association)
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ಕಾರ್ಯದರ್ಶಿಯಾಗಿ ಮರಾಠೆ ಶಿರ್ವ, ಕೋಶಾಧಿಕಾರಿಯಾಗಿ ಸಂತೋಷ್ ಕಾಪು ಆಯ್ಕೆ (Kaup) ಕಾಪು, ಫೆ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ […]










