ಅಥಣಿ ತಾಲೂಕಿನ ಕೆನಾಲ್ ನೀರಿನ ಅವ್ಯವಸ್ಥೆ, ಅಧಿಕಾರಿಗಳ ನಿರ್ಲಕ್ಷ್ಯ (Canal water chaos in Athani taluk, negligence of officials)
ಅಥಣಿ ತಾಲೂಕಿನ ಕೆನಾಲ್ ನೀರಿನ ಅವ್ಯವಸ್ಥೆ, ಅಧಿಕಾರಿಗಳ ನಿರ್ಲಕ್ಷ್ಯ ಮಾಜಿ ಶಾಸಕ ಶಹಜಾನ್ ಆಕ್ರೋಶ, ರೈತರೊಂದಿಗೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ (Athani) ಅಥಣಿ: ಅಥಣಿ ತಾಲೂಕಿನಲ್ಲಿ ಭೀಕರ ಬರಗಾಲ ಆವರಿಸಿದ್ದು, ಜನಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ತತ್ತರಿಸುವಂತಾಗಿದೆ. ಇಂತಹ ಸಂಕಷ್ಟದ ವೇಳೆಯಲ್ಲೂ ಕೆನಾಲ್ ನೀರಿನ ಸರಿಯಾದ ನಿರ್ವಹಣೆ ಮಾಡದೆ ನೀರು ಮತ್ತು ವಿದ್ಯುತ್ ಪೋಲು ಮಾಡುತ್ತಿರುವ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಮಾಜಿ ಶಾಸಕರಾದ ಶಹಜಾನ್ ಡೊಂಗರಗಾಂವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು, ಅಥಣಿ […]



